ಹೊನ್ನಾಳಿ ಶಿವಮೊಗ್ಗ ಮಧ್ಯೆ ಕಾರೊಂದು ಕೆರೆಗೆ ಮುಗುಚಿದೆ. ಹೊನ್ನಾಳಿಯಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದ ಕಾರೊಂದು ಆಯತಪ್ಪಿ ಕೆರೆಗೆ ಪಲ್ಟಿಯಾಗಿದೆ.

ಕಾರಿನಲ್ಲಿ ಇಬ್ಬರಿದ್ದು ಯಾವುದು ಅನಾಹುತಗಳಾಗಿಲ್ಲ. ಸ್ಥಳಕ್ಕೆ ಸ್ಥಳೀಯ ಪೊಲೀಸರು ಬಂದು ಪರಿಶೀಲಿಸುತ್ತಿದ್ದಾರೆ.ಹೆಚ್ಚಿನ ಮಾಹಿತಿ ತಿಳಿಯಬೇಕಾಗಿದೆ.

ವರದಿ ಮಂಜುನಾಥ್ ಶೆಟ್ಟಿ…