ಶಿವಮೊಗ್ಗದ ಪ್ರಸಿದ್ಧ ಪ್ರವಾಸಿ ತಾಣವಾದ ಜೋಗ ಜಲಪಾತವು ಕೋವಿಡ ಲಾಕ್ ಡೌನ್ ನಿಂದಾಗಿ ಬಂದ್ ಆಗಿತ್ತು . ಇದುವರೆಗೂ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಆದರೆ ಪ್ರವಾಸಿಗರಿಗೆ ಸಿಹಿ ಸುದ್ದಿ ಇದೆ. ಸೋಮವಾರದಿಂದ ಅಂದರೆ ಜೂನ್ 28 ರಿಂದ ಜೋಗವು ಪ್ರವಾಸಿಗರಿಗೆ ತೆರೆಯಲಿದ್ದು. ಬೆಳಿಗ್ಗೆ ಹತ್ತು ಗಂಟೆಯಿಂದ ಸಂಜೆ 5ಗಂಟೆವರೆಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಸಮಯದಲ್ಲಿ ಕೋವಿಡ ನಿಯಮ ಪಾಲಿಸುವುದು ಅತ್ಯವಶ್ಯಕವಾಗಿದೆ.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153