2023 ಚುನಾವಣೆಯಲ್ಲಿ ಶಿಕಾರಿಪುರದಿಂದ ವಿಧಾನಸಭೆ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ರವರಿಗೆ ಸಿಮ್ಸ್ ಆಡಳಿತ ಮಂಡಳಿ ಸದಸ್ಯರಾದ ದಿವಾಕರ್ ಶೆಟ್ಟಿ ರವರು ಭೇಟಿಯಾಗಿ ಶುಭ ಕೋರಿದರು.
ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡರು ಜೊತೆಗಿದ್ದರು.