ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ ಅಶೋಕ ನಾಯ್ಕ ರವರು ಹಾಗೂ ವಿಧಾನ‌ ಪರಿಷತ್ ಶಾಸಕರಾದ ಡಿ.ಎಸ್ ಅರುಣ್ ರವರು ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯ ಹೊಳಲೂರು ಗ್ರಾಮದಲ್ಲಿ ನೂತನವಾಗಿ ಗ್ರಾಮ ಪಂಚಾಯತಿ 15ನೇ ಹಣಕಾಸಿನ ಅನುದಾನದಲ್ಲಿ ನಿರ್ಮಾಣವಾಗಿರುವ ವಾಣಿಜ್ಯ ಮಳಿಗೆ ಕಟ್ಟಡಗಳನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ರುದ್ರಪ್ಪ, ಉಮೇಶ್, ಸುರೇಶ್, ಷಣ್ಮುಖಪ್ಪ, ಮುಂತಾದವರುಗಳು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…