ದೆಹಲಿ ನ್ಯೂಸ್…
ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಇಂದು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಶ್ರೀ ಪ್ರಹ್ಲಾದ್ ಜೋಶಿ, ಯವರನ್ನು, ನವದೆಹಲಿಯಲ್ಲಿ ಭೇಟಿಯಾಗಿ, ಆಮದು ಅಡಿಕೆ ಮೇಲೆ ನಿಯಂತ್ರಣ ಹೇರುವ ಕುರಿತು ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶ್ರೀ ಜೀವರಾಜ್, ಸಾಗರ ಶಾಸಕ ಶ್ರೀ ಹರತಾಳು ಹಾಲಪ್ಪ ಹಾಗೂ ಇತರ ಗಣ್ಯರೂ ಉಪಸ್ಥಿತರಿದ್ದರು.