ಕೊರೋನಾ ಲಾಕ್ ಡೌನ್ ಸಂಕಷ್ಟದ ಸಮಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ತೆರಿಗೆ ನೀತಿಯಿಂದ ಜನಸಾಮಾನ್ಯರ ಮೇಲೆ ಹೊರೆಯಾಗುವಂತಹ ತೆರಿಗೆಯನ್ನು ವಿಧಿಸಿ ಪೆಟ್ರೋಲ್ , ಡೀಸೆಲ್ , ಗ್ಯಾಸ್ ಮತ್ತು ದಿನಬಳಕೆಯ ವಸ್ತುಗಳು ದುಬಾರಿಯಾಗಿದ್ದು ಜನಸಾಮಾನ್ಯರ ಮೇಲೆ ಹೊರೆಯಾಗಿರುತ್ತದೆ ಇದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ರವರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡರು.ಈ ಸಂದರ್ಭದಲ್ಲಿ ಆರ್ ಮಂಜು ಜಿಲ್ಲಾಧ್ಯಕ್ಷರು ಉಪಸ್ಥಿತರಿದ್ದರು .
ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ
CCTV SALES & SERVICE
9880074684
ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153