ಶಿವಮೊಗ್ಗ: ನಂದನ ಎಜುಕೇಷನ್ ಟ್ರಸ್ಟ್ ಶಿವಮೊಗ್ಗ ವತಿಯಿಂದ ನಂದನ ಪಿಯು ಕಾಲೇಜ್, ಪ್ರೌಢಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆ ಸಹಯೋಗದಲ್ಲಿ ಸಂಗೀತ ಮತ್ತು ನೃತ್ಯೋತ್ಸವ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಕೆ.ಇ. ಕಾಂತೇಶ್, ಎ.ಜೆ. ರಾಮಚಂದ್ರ, ವೈ.ಕೆ. ಸೂರ್ಯನಾರಾಯಣ್, ಕಾಲೇಜಿನ ಆಡಳಿತ ಮಂಡಳಿ ಸದಸ್ಯರು ಸಿಬ್ಬಂದಿ ಇದ್ದರು.

ವರದಿ ಮಂಜುನಾಥ್ ಶೆಟ್ಟಿ…