ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಶಾಖೆ ವತಿಯಿಂದ ಕೇಂದ್ರ ಸರ್ಕಾರ ತಂದ ರೈತರಿಗೆ ಮಾರಕವಾದ 3ಕೃಷಿ ಕಾಯಿದೆಗಳನ್ನು ಹಿಂಪಡೆಯುವಂತೆ ಇಂದು ರಾಜ್ಯ ರೈತ ನಾಯಕರಾದ ಕೆ.ಟಿ. ಗಂಗಾಧರ್ ಅವರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು .ಈ ಸಂದರ್ಭದಲ್ಲಿ ಜಿಲ್ಲಾ ರೈತ ಸಂಘದ ಮುಖಂಡರಾದ ಟಿ.ಜಗದೀಶ್ ನಾಯ್ಕ್ ,ಪುಟ್ಟಪ್ಪ ಹಾಗೂ ವಿವಿಧ ಸಂಘಟನೆಗಳ ಮುಖಂಡರಾದ ಡಿ.ಮಂಜುನಾಥ್ , ಎಂ.ಗುರುಮೂರ್ತಿ,ಕೆ .ಪಿ .ಶ್ರೀಪಾಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153