ಪ್ರತಿಷ್ಠಿತ ಸಂಘಗಳಲ್ಲಿ ಒಂದಾದ ಬೆಂಗಳೂರು ಬಂಟರ ಸಂಘದ 2022-24 ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಮುರಳಿಧರ್ ಹೆಗಡೆ ಉಪಾಧ್ಯಕ್ಷರಾಗಿ ಜಗದೀಶ್ ಶೆಟ್ಟಿ ಕಾರ್ಯದರ್ಶಿಯಾಗಿ ಆನಂದ್ ರಾಮ್ ಶೆಟ್ಟಿ ಖಜಾಂಚಿಯಾಗಿ ಅಮರನಾಥ ಶೆಟ್ಟಿ ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿಯಾಗಿ ಸದಸ್ಯರುಗಳಾಗಿ ಜಯಶ್ರೀ ರೈ, ಮಾಲತಿ ಶೆಟ್ಟಿ, ಉಮೇಶ್ ಶೆಟ್ಟಿ, ಕಿಶೋರ ಶೆಟ್ಟಿ, ರಮೇಶ್ ಶೆಟ್ಟಿ, ಕೀರ್ತನ್ ಶೆಟ್ಟಿ, ನಿರಂಜನ್ ಶೆಟ್ಟಿ, ಅರವಿಂದ್ ಶೆಟ್ಟಿ, ಕಿರಣ್ ಶೆಟ್ಟಿ, ಸುಧಾಕರ್ ಶೆಟ್ಟಿ, ಶೋಭಾ ಶೆಟ್ಟಿ, ಸತೀಶ್ ಕುಮಾರ್ ಶೆಟ್ಟಿ, ಸುದೀಪ್ ನಾಯಕ್, ಸದಾನಂದ್ ಸುಳ್ಯ, ಸಂದೀಪ್ ಶೆಟ್ಟಿ ನೂತನ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ವರದಿ ಮಂಜುನಾಥ್ ಶೆಟ್ಟಿ…