ಮಾನ್ಯ ಶಾಸಕರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪ ರವರು ಸೊರಬ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ವಿಧ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಉಚಿತ ಟ್ಯಾಬ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂಧರ್ಭದಲ್ಲಿ ತಹಶಿಲ್ದಾರ ಸೊರಬ, ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಕಾಲೇಜಿನ ಪ್ರಾಂಶುಪಾಲರು, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರುಗಳು, ಉಪನ್ಯಾಸಕರು, ವಿಧ್ಯಾರ್ಥಿಗಳು ಹಾಜರಿದ್ದರು..

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153