ಬೆಂಗಳೂರಿನ ವಿಧಾನ ಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಕೋಟಾ ಶ್ರೀನಿವಾಸ್ ಪೂಜಾರಿ ರವರನ್ನು ಇಂದು ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ ಅಶೋಕ ನಾಯ್ಕರವರು ತಮ್ಮ ಕ್ಷೇತ್ರದ ಮುಖಂಡರೊಂದಿಗೆ ಭೇಟಿಯಾಗಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಉಪಸ್ಥಿತರಿದ್ದರು.