ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧ್ಯಕ್ಷರಾದ ಶ್ರೀ ಹೆಚ್.ಎಸ್.ಸುಂದರೇಶ್ ರವರ ನೇತೃತ್ವದಲ್ಲಿ,ಪ್ರಾಥಮಿಕ ಕೇಂದ್ರಗಳಲ್ಲಿ ಇದುವರೆಗೂ ನೀಡುತ್ತಿದ್ದ 45 ವರ್ಷದ ಮೇಲ್ಪಟ್ಟವರಿಗೆ ನೀಡುತ್ತಿದ್ದ ಲಸಿಕೆಯನ್ನು ನಿಲ್ಲಿಸಿರುವುದನ್ನು ಖಂಡಿಸಿ DHO ಆಫೀಸ್ ಮುಂಬಾಗ ಪ್ರತಿಭಟನೆ ನಡೆಸಿದರು.ಎಲ್ಲಾ ವಯೋಮಾನದವರಿಗೂ ಪ್ರತಿನಿತ್ಯವೂ ಲಸಿಕೆ ನೀಡಬೇಕೆಂದು ಒತ್ತಾಯಿಸಿದರು. ಇಷ್ಟರಲ್ಲಿ ಎಲ್ಲರಿಗೂ ಲಸಿಕೆ ನೀಡುವ ಕಾರ್ಯ ಪೂರ್ಣಗೊಳಿಸಬೇಕಾಗಿತ್ತು,ಆದರೇ ಈ ಕಾರ್ಯ ಮುಗಿಯದೇ ಇರುವುದು ಆತಂಕಕಾರಿಯಾಗಿದ್ದು ಮೂರನೇ ಅಲೆ ವಕ್ಕರಿಸಿದರೆ ದೊಡ್ಡ ಅನಾಹುತವೇ ಜರುಗಲಿದ್ದು ಕೂಡಲೇ ದೇಶದ ಎಲ್ಲಾ ವಯೋಮಾನದ ಎಲ್ಲಾ ಜನರಿಗೂ ಲಸಿಕೆ ನೀಡಬೇಕೆಂದು ಒತ್ತಾಯಿಸಿದರು.

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153