ಕೇಂದ್ರ ಮತ್ತು ರಾಜ್ಯ ಸರ್ಕಾರದ ಕೊರೊನ ರೋಗನಿರೋಧಕ ಲಸಿಕೆಗಳನ್ನು ನೀಡುವುದನ್ನು ನಿಲ್ಲಿಸಿರುವ ಕಾರಣ ಲಕ್ಷಾಂತರ ಜನರು ರೋಗದ ಹರಡುವಿಕೆ ಮತ್ತು ಉಲ್ಬಣದ ಬಗ್ಗೆ ಭಯ ಭೀತರಾಗಿದ್ದು ತಕ್ಷಣ ರೋಗ ನಿರೋಧಕ ಲಸಿಕೆಗಳನ್ನು ಬಿಡುಗಡೆ ಮಾಡಿ ಜನರಿಗೆ ನೀಡಲು ಒತ್ತಾಯಿಸಿ ತಾಲ್ಲೂಕು ಕಾಂಗ್ರೆಸ್ ಪಕ್ಷದ ವತಿಯಿಂದ ಸರ್ಕಾರಿ ಜೆಸಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153