ಕೇಂದ್ರ ಬಿಜೆಪಿ ಸರ್ಕಾರ ದೇಶಾದ್ಯಂತ ಎರಡು ಕೊರೊನಾ ಅಲೆಗಳನ್ನು ಸಮರ್ಪಕವಾಗಿ ನಿಭಾಯಿಸದೆ ಮತ್ತು ಲಸಿಕೆ ವಿಚಾರದಲ್ಲಿ ತಾರತಮ್ಯ ಮಾಡುತ್ತಿರುವುದು ಖಂಡಿಸಿ ಹಾಗೂ ಶಿವಮೊಗ್ಗ ನಗರದಲ್ಲಿ ದಿಡೀರ್ ಲಸಿಕಾ ಅಭಿಯಾನ ವನ್ನು ಸ್ಥಗಿತಗೊಳಿಸಿದ ಸರ್ಕಾರದ ನೀತಿಯನ್ನು ಖಂಡಿಸಿ
ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧವಾಗಿ ಶಿವಮೊಗ್ಗ ನಗರದ ಆಟೋ ಕಾಂಪ್ಲೆಕ್ಸ್ ಹತ್ತಿರದ ಶ್ರೀರಾಮನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಧರಣಿಯನ್ನು ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನಾಗರಾಜ್ ರವರು ಹಾಗೂ ಮಹಾನಗರ ಪಾಲಿಕೆಯ ಸದಸ್ಯರಾದ ಹೆಚ್ ಸಿ ಯೋಗೇಶ್ ರವರ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದರು.

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153