ಕಳೆದ ಕೆಲವು ದಿನಗಳಿಂದ ಶಿವಮೊಗ್ಗ ನಗರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಾನಿಗೋಳಗಾಗಿದ್ದ ಶರಾವತಿ ನಗರ 5ನೆ ತಿರುವಿನಲ್ಲಿರುವ ಮನೆಗಳಿಗೆ ನಗರದ ಮಾಜಿ ಶಾಸಕರಾದ ಶ್ರೀ ಕೆ ಬಿ ಪ್ರಸನ್ನ ಕುಮಾರ್ ರವರು ಖುದ್ದು ಭೇಟಿ ನೀಡಿ ವೈಯುಕ್ತಿಕ ಸಹಾಯ ಮಾಡಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ನಗರ ಪಾಲಿಕೆ ಮಾಜಿ ಸದಸ್ಯರಾದ ದೀಪಕ್ ಸಿಂಗ್, ಶ್ಯಾಮ್ ಸುಂದರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…