ಶಿವಮೊಗ್ಗ ನಗರ ಮತ್ತು ಭದ್ರಾವತಿ ನಗರದ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳು ದಿನಾಂಕ 17/08/2022 ರಂದು ಎಂದಿನಂತೆ ನಡೆಯಲಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಅರ್.ಸೆಲ್ವಮಣಿ ಸ್ಪಷ್ಟನೆ ನೀಡಿದ್ದಾರೆ.

ವರದಿ ಮಂಜುನಾಥ್ ಶೆಟ್ಟಿ…