ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಜೂ.30 ರಂದು ಬೆಳಗ್ಗೆ 10 ರಿಂದ ಸಂಜೆ 6 ರ ವರೆಗೆ ದೊಡ್ಡಮ್ಮ ದೇವಸ್ಥಾನ , ಹೊಸಮನೆ , ಬೋವಿ ಕಾಲೋನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ .
ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153