ಬೆಂಗಳೂರಿನ ಪ್ರತಿಷ್ಠಿತ ಪತ್ರಕರ್ತ ಸಂಸ್ಥೆಯಾದ ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಬಾರಕೂರು ಮಹಾಸಂಸ್ಥಾನದ ಪೀಠಾಧಿಪತಿಗಳಾದ ಡಾ.ವಿಶ್ವ ಸಂತೋಷ ಭಾರತೀ ಶ್ರೀಗಳು ರವರಿಗೆ ಐಕಾನ್ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವರಾದ ಮುರುಗೇಶ್ ನಿರಾಣಿ , ಗೋಪಾಲಯ್ಯ ಚಿತ್ರನಟಿ ರಮ್ಯಾ ಮುಂತಾದ ಗಣ್ಯ ಅತಿಥಿಗಳು ಭಾಗವಹಿಸಿದ್ದರು.

ವರದಿ ಮಂಜುನಾಥ ಶೆಟ್ಟಿ…