ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿಗಳು ಲಿಂಗಾಯತ ಪಂಚಮಸಾಲಿ ಸ್ವಾಮೀಜಿಯವರು ಪಂಚಮಸಾಲಿ ಮೀಸಲಾತಿಗಾಗಿ ಶಿವಮೊಗ್ಗ ಶಿವಪ್ಪನಾಯಕ ವೃತ್ತದಲ್ಲಿ ಸಂಸದರಾದ ಬಿ. ವೈ ರಾಘವೇಂದ್ರ ರವರಿಗೆ ಮನವಿ ಪತ್ರವನ್ನು ನೀಡಿದರು.
ಸಂಸದ ಬಿ.ವೈ.ರಾಘವೇಂದ್ರ ಮಾತಾಡಿ ಪಂಚಮಸಾಲಿ ಮೀಸಲಾತಿ ವಿಷಯದ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚಿಸುತ್ತೇನೆ ಎಂದು ಹೇಳಿದರು. ಮನವಿ ಸಮಯದಲ್ಲಿ ಸಮಾಜದ ಮುಖಂಡರು ಜೊತೆಗೆ ರಾಜೇಶ ಕಾಮತ್ , ದಿವಾಕರ್ ಶೆಟ್ಟಿ ಜೊತೆಗಿದ್ದರು.