ಆಗಸ್ಟ್ 31 ರಂದು ಗಣೇಶ ಚತುರ್ಥಿ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದ್ದು ಮಾಂಸ ಮಾರಾಟ ಉದ್ದಿಮೆದಾರರು ಅಂದು ಮಾರಾಟ ಬಂದ್ ಮಾಡಿ ಸಹಕರಿಸಲು ಕೋರಲಾಗಿದೆ.
ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ ತಿಳಿಸಿದ್ದಾರೆ.