ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಇಂದು ರೈತ ನಾಯಕ ಸನ್ಮಾನ್ಯ ನಿಕಟ ಪೂರ್ವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರಿಗೆ ಹಾಗೂ ರಾಜ್ಯ ಬಿ.ಜೆ.ಪಿ ಉಪಾಧ್ಯಕ್ಷರಾದ ಮಾನ್ಯ ಬಿ.ವೈ ವಿಜಯೇಂದ್ರ ರವರೆಗೆ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ.ಅಶೋಕ ನಾಯ್ಕ ರವರು
ಗೌರಿ- ಗಣೇಶ ಹಬ್ಬದ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಶಿಕಾರಿಪುರ ಬಣಜಾರ್ ಸಮಾಜದ ಮುಖಂಡರುಗಳು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…