ಭಾರತೀಯ ಸೇನಾಪಡೆಗಳಿಗೆ ಅಗ್ನಿಪಥ್ ಯೋಜನೆಯ ಅನುಸಾರವಾಗಿ ಹಾವೇರಿ ಜಿಲ್ಲೆಯಲ್ಲಿ ಸೆಪ್ಟಂಬರ್ 1 ರಿಂದ 20 ರವರೆಗೆ ನೇಮಕಾತಿ ನಡೆಸಲಾಗುತ್ತದೆ.
ಈ ಕುರಿತಾದ ಅಧಿಸೂಚನೆಯನ್ನು www.joinindianarmy.nic.in ವೆಬ್ ಸೈಟ್ ನಲ್ಲಿ ನೋಡಬಹುದು. ಶಿವಮೊಗ್ಗ ಜಿಲ್ಲೆಯ ಆಸಕ್ತಿಯುಳ್ಳ ಅಭ್ಯರ್ಥಿಗಳು ಈ ನೇಮಕಾತಿಯಲ್ಲಿ ಪಾಲ್ಗೊಳ್ಳವಂತೆ ಅಪರಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.