ಲಾಕ್ ಡೌನ್ ನಿಂದಾಗಿ 2 ತಿಂಗಳಿಂದ ಬಸ್ ಸಂಚಾರ ನಿಲ್ಲಿಸಲಾಗಿತ್ತು , ಬಸ್ ಸಂಚಾರ ಆರಂಭವಾದ ಮೊದಲ ದಿನ ಸುಮಾರು 100 ಬಸ್ ಸಂಚಾರ ನಡೆಸುತ್ತಿವೆ , ಕೆಲ ಬಸ್ ಗಳು ಇಂದು ಬೆಳಿಗ್ಗೆ ಆಗಮಿಸಿದ್ದು ಪ್ರಯಾಣಿಕರು ಖಾಸಗಿ ಬಸ್ ನಲ್ಲಿ ಸಂಚಾರ ಮಾಡುತ್ತಿದ್ದಾರೆ . ಶಿವಮೊಗ್ಗ ಜಿಲ್ಲಾ ಕೇಂದ್ರಕ್ಕೆ ಮಂಗಳೂರು , ಚಿತ್ರದುರ್ಗ , ದಾವಣಗೆರೆ , ಬೆಂಗಳೂರು , ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಿಂದ ಬಸ್ ಬರುತ್ತವೆ .ಶಿವಮೊಗ್ಗ ಜಿಲ್ಲೆಯ ಬಹುತೇಕ ಕಡೆ ಖಾಸಗಿ ಬಸ್ ಗಳು ಹೆಚ್ಚು ಸಂಖ್ಯೆಯಲ್ಲಿ ಓಡಾಡುತ್ತಿವೆ.

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153