ವೀರಶೈವ ಲಿಂಗಾಯತ ಸಂಘಟನಾ ವೇದಿಕೆ, ಶಿವಮೊಗ್ಗ ವತಿಯಿಂದ ಚೌಕಿ ಮಠದ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶ್ರೀ ವೀರಭದ್ರೇಶ್ವರ ಜಯಂತೋತ್ಸವ-2022 ವನ್ನು ಸಂಸದರಾದ ಶ್ರೀ ಬಿ ವೈ ರಾಘವೇಂದ್ರ ಉದ್ಘಾಟಿಸಿದರು.

ದಿವ್ಯ ಸಾನಿಧ್ಯವನ್ನು ಶ್ರೀಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀ ಪ್ರಸನ್ನರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿಯವರು, ಶ್ರೀ ಷ||ಬ್ರ|| ಡಾ. ಗುರುನಾಗಭೂಷಣ ಶಿವಾಚಾರ್ಯ ಸ್ವಾಮಿಜಿ ಮಳಲಿ ಮಠ. ಶ್ರೀಗಳು ಹಾಗೂ ಸಮಾಜದ ಅಧ್ಯಕ್ಷರು ಸದಸ್ಯರು, ರಾಜಕೀಯ ಮುಖಂಡರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…