ಶ್ರೀ ಸಿದ್ಧಿ ಬುದ್ಧಿ ಮಹಾಗಣಪತಿ ದೇವಸ್ಥಾನದದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಬಸವ ಕೇಂದ್ರದ ಶ್ರೀ ಬಸವ ಮರುಳಸಿದ್ದ ಸ್ವಾಮೀಜಿ ರವರು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಸಂಸದರಾದ ಬಿ. ವೈ.ರಾಘವೇಂದ್ರ ,ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀಮತಿ ಸುನಿತಾ ಅಣ್ಣಪ್ಪ , ಬ್ಯಾಂಕ್ ಆಫ್ ಬರೋಡ ಜನರಲ್ ಮ್ಯಾನೇಜರ್ ಶ್ರೀಮತಿ ಗಾಯತ್ರಿ ,ರೀಜನಲ್ ಮ್ಯಾನೇಜರ್ ರವಿ ಎಚ್ ಜಿ ಶಾಸಕರಾದ ಕೆ. ಎಸ್. ಈಶ್ವರಪ್ಪ ಮಹಾನಗರ ಪಾಲಿಕೆ ಸದಸ್ಯರಾದ ಜ್ಞಾನೇಶ್ವರ್ ,ಸಿಮ್ಸ್ ಆಡಳಿತ ಮಂಡಳಿ ಸದಸ್ಯರಾದ ದಿವಾಕರ ಶೆಟ್ಟಿ ಹಾಗೂ ಸಿದ್ಧಿ ಬುದ್ಧಿ ದೇವಸ್ಥಾನದ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಮತ್ತು ದೇವಸ್ಥಾನ ಸಮಿತಿಯ ಎಲ್ಲಾ ನಿರ್ದೇಶಕರು ಭಕ್ತಾದಿಗಳು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…