70 ಸಂವತ್ಸರಗಳ ಪೂರೈಸಿದ ಶಿವಮೊಗ್ಗದ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಸಾಧಕ ಶ್ರೀ ಎ.ಜೆ. ರಾಮಚಂದ್ರ ಇವರ ಅಭಿನ೦ದನಾ ಕಾರ್ಯಕ್ರಮದಲ್ಲಿ ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಬಿ. ಎಸ್ ಯಡಿಯೂರಪ್ಪ ನವರೊಂದಿಗೆ ಸಂಸದರಾದ ಬಿ. ವೈ ರಾಘವೇಂದ್ರ ಅವರು ಗಣ್ಯರೊಂದಿಗೆ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಅಭಿನಂದನ ಸಮಿತಿಯ ಕಾರ್ಯಕರ್ತರು ಉಪಸ್ಥಿತರಿದ್ದರು.