BREAKING NEWS…

ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೃದಯಘಾತನಿಂದ ನಿಧನರಾಗಿದ್ದಾರೆ.

ರಾತ್ರಿ 10 ಗಂಟೆಗೆ ಸಚಿವ ಉಮೇಶ್ ಕತ್ತಿ ರವರಿಗೆ ಹೃದಯಾಘಾತ ಕಾಣಿಸಿಕೊಂಡಿದ್ದರಿಂದ ತಕ್ಷಣ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ ಎಂದು ವಿಷಯ ತಿಳಿದು ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ಥಳಕ್ಕೆ ಆಗಮಿಸಿದ್ದಾರೆ.

ವರದಿ ಪ್ರಜಾಶಕ್ತಿ…