ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ರಾಜಬೀದಿ ಉತ್ಸವ ದಿನಾಂಕ 9 ರಂದು ಪ್ರಮುಖ ರಸ್ತೆಗಳಲ್ಲಿ ನಡೆಯಲಿದೆ.

ರಾಜಬೀದಿ ಉತ್ಸವ ಅಂಗವಾಗಿ ಬಂದೋಬಸ್ತ್ ಕರ್ತವ್ಯಕ್ಕೆ 2 ಹೆಚ್ಚುವರಿ ಪೊಲೀಸ್ ಅಧೀಕ್ಷಕರು, 19 ಪೊಲೀಸ್ ಉಪಾಧೀಕ್ಷಕರು, 46 ಪೋಲಿಸ್ ನಿರೀಕ್ಷಕರು, 71 ಪೊಲೀಸ್ ಉಪನಿರೀಕ್ಷಕರು, 1970 ಪೊಲೀಸ್ ಸಿಬ್ಬಂದಿಗಳು, 700 ಗೃಹರಕ್ಷಕ ದಳ ಸಿಬ್ಬಂದಿಗಳು, 01 ಆರ್ ಎ ಎಫ್ ಕಂಪನಿ (200 ಅಧಿಕಾರಿ ಮತ್ತು ಸಿಬ್ಬಂದಿಗಳು), 15 ಕೆಎಸ್ಆರ್. ಪಿ ತುಕಡಿಯ ( 300 ಅಧಿಕಾರಿ ಮತ್ತು ಸಿಬ್ಬಂದಿಗಳು), 15 ಡಿ ಎ ಆರ್ ತುಕಡಿ(120 ಅಧಿಕಾರಿ ಹಾಗೂ ಸಿಬ್ಬಂದಿ)ಗಳನ್ನು ನಿಯೋಜಿಸಲಾಗಿರುತ್ತದೆ.

ವರದಿ ಪ್ರಜಾಶಕ್ತಿ…