ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ.ಅಶೋಕ ನಾಯ್ಕ ರವರು ಶಿವಮೊಗ್ಗ ಉಸ್ತುವಾರಿ ಸಚಿವರು ಹಾಗೂ ರೇಷ್ಮೆ ಹಾಗೂ ಯುವಜನ ಮತ್ತು ಕ್ರೀಡಾ ಇಲಾಖೆ ಸಚಿವರಾದ ನಾರಾಯಣ ಗೌಡ ರವರನ್ನು ಭೇಟಿಯಾದರು.

ಕುಂಸಿ ಗ್ರಾಮದ ಇಂದಿರಾಗಾಂದಿ ಕ್ರೀಡಾಂಗಣದ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡಲು ಕೋರಿ ಪ್ರಸ್ತಾವನೆಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್ ಷಡಾಕ್ಷರಿ ರವರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…