ಶಿವಮೊಗ್ಗ ಭದ್ರಾವತಿ ಮಾರ್ಗದ ಮಧ್ಯೆ ಮಾಚೇನಹಳ್ಳಿ ಐಟಿ ಪಾರ್ಕ್ ಬಳಿ ಎರಡು ಲಾರಿಗಳು ಡಿಕ್ಕಿಯಾಗಿದೆ.

ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿಗೆ ಕ್ಯಾಂಟರ್ ನಡುವೆ ಡಿಕ್ಕಿ, ಆಗಿದ್ದು ಅದೃಷ್ಟವಶಾತ್ ಯಾವುದೇ ಜೀವಹಾನಿ ಆಗಿಲ್ಲ. ಅಪಘಾತದಿಂದಾಗಿ ಶಿವಮೊಗ್ಗ ಭದ್ರಾವತಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲವು ಗಂಟೆಗಳ ಕಾಲ ವಾಹನ ಸಂಚಾರ ವ್ಯತ್ಯಾಯ ಉಂಟಾಗಿತ್ತು.

ವರದಿ ಪ್ರಜಾಶಕ್ತಿ…