ಶ್ರೀಮದುಜ್ಜಯಿನಿ ಸದ್ಧರ್ಮ ಸಿಂಹಾಸನಾಧಿಶ್ವರ ಶ್ರೀ ತರಳಬಾಳು ಜಗದ್ಗುರು ಶ್ರೀ 1008 ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 30ನೇ ಶ್ರದ್ದಾoಜಲಿ ಸಮಾರಂಭ ದಾಸೋಹಕ್ಕೆ ಶಿವಮೊಗ್ಗ ತಾಲೂಕಿನ “ಭಕ್ತಿ ಸಮರ್ಪಣೆ” ಕಾರ್ಯಕ್ರಮವನ್ನು ಸಂಸದರಾದ ಬಿ. ವೈ ರಾಘವೇಂದ್ರ ಅವರು ಸಿರಿಗೆರೆ ಬೃಹನ್ಮಠದ ಶ್ರೀ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರೊಂದಿಗೆ
ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ವರದಿ ಪ್ರಜಾಶಕ್ತಿ…