ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ. ಅಶೋಕ ನಾಯ್ಕ ರವರು ರಕ್ತದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಜೀ ಯವರ ಜನ್ಮ ದಿನದ ಅಂಗವಾಗಿ, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಳೆಹೊನ್ನೂರು ಮಂಡಲ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದರು.

ಈ ಸಂದರ್ಭದಲ್ಲಿ ಯುವಮೋರ್ಚಾ, ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಪಕ್ಷದ ವಿವಿಧ ಹಂತದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…