ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠರಾದ ದೇವೇಗೌಡರ ನಿವಾಸಕ್ಕೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಶ್ರೀಕಾಂತ್ ರವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ದೇವೇಗೌಡರ ಮನೆಗೆ ಪಕ್ಷಾತೀತವಾಗಿ ಎಲ್ಲ ರಾಜಕೀಯ ನಾಯಕರುಗಳು ಮುಖ್ಯಮಂತ್ರಿಗಳು ವಿರೋಧ ಪಕ್ಷದ ನಾಯಕರು ಭೇಟಿ ನೀಡಿದ್ದಾರೆ. ಎಂ ಶ್ರೀಕಾಂತ್ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಬೇಗ ಗುಣಮುಖವಾಗಲೆಂದು ಹಾರೈಸಿದರು.