ಇಂದು ಶಿವಮೊಗ್ಗ ರೌಂಡ್ ಟೇಬಲ್ 266 ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರಪ್ಪ ಅವರ ಉಪಸ್ಥಿತಿಯಲ್ಲಿ ಜಿಲ್ಲಾಡಳಿತಕ್ಕೆ 7 ಲೀಟರ್ ಸಾಮರ್ಥ್ಯದ 6 ಆಕ್ಸಿಜನ್ ಕಾನ್ಸನ್ ಟ್ರೇಟರ್ ಗಳನ್ನು ಕೊಡುಗೆಯಾಗಿ ನೀಡಲಾಯಿತು . ಈ ಸಂದರ್ಭದಲ್ಲಿ ಈಶ್ವರಪ್ಪನವರು ಈ ಸೇವೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ