ಹಾಸನ ನ್ಯೂಸ್…
ಹಾಸನ ಜಿಲ್ಲೆಯ ಬೇಲೂರಿನಲ್ಲಿ ಶ್ರೀಮದ್ ರಂಬಾಪುರಿ ಜಗದ್ಗುರುಗಳವರ ಶರನ್ನವರಾತ್ರಿ ದಸರಾದ ಧರ್ಮ ಸಮಾರಂಭದಲ್ಲಿ ಸಂಸದರಾದ ಬಿ. ವೈ ರಾಘವೇಂದ್ರ ರವರು ಭಾಗವಹಿಸಿ ಶ್ರೀಮದ್ ರಂಬಾಪುರಿ ವೀರ ಸಿಂಹಾಸನಧಿಶ್ವರ
ಶ್ರೀ ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ
ಡಾ. ವೀರ ಸೋಮನಾಥ ರಾಜದೇಶಿಕೇಂದ್ರ ಶಿವಾಚಾರ್ಯ ಭಾಗವತ್ಪಾದರ ಆಶೀರ್ವಾದವನ್ನು ಪಡೆದರು.
ಈ ಸಂದರ್ಭದಲ್ಲಿ ಸೂಡ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಜ್ಯೋತಿ ಪ್ರಕಾಶ್ ಇತರರು ಉಪಸ್ಥಿತರಿದ್ದರು.