ಶಿಕಾರಿಪುರ ತಾಲೂಕಿನ ಇಟ್ಟಿಗೆಹಳ್ಳಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಶಿಕಾರಿಪುರ ತಾಲ್ಲೂಕು. ಗ್ರಾಮ ಪಂಚಾಯತ್ ಮುದ್ದನಹಳ್ಳಿ, ರಾಮಪ್ಪನ ಕೆರೆ ಅಭಿವೃದ್ಧಿ ಸಮಿತಿ ಇವರ ಸಹಭಾಗಿತ್ವದಲ್ಲಿ ಪರಮ ಪೂಜ್ಯ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ
ಆಶೀರ್ವಾದಗಳೊಂದಿಗೆ “421ನೇ ನಮ್ಮೂರು ನಮ್ಮ ಕೆರೆ” ಕಾರ್ಯಕ್ರಮದಡಿಯಲ್ಲಿ ಪುನಶ್ವೇತನಗೊಳಿಸಲಾದ
“ರಾಮಪ್ಪನ ಕೆರೆಗೆ ಬಾಗಿನ ಅರ್ಪಿಸಿ ಮತ್ತು ಕೆರೆ ಹಸ್ತಾಂತರ ಕಾರ್ಯಕ್ರಮದಲ್ಲಿ ಸಂಸದರಾದ ಬಿ. ವೈ ರಾಘವೇಂದ್ರ ಅವರು ಉದ್ಘಾಟಿಸಿ ನಾಮಫಲಕವನ್ನು ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ವರದಿ ಪ್ರಜಾಶಕ್ತಿ…