ಶಿವಮೊಗ್ಗ ಜಿಲ್ಲೆ ನೂತನ ಜಿಲ್ಲಾ ರಕ್ಷಣಾಧಿಕಾರಿಯಾಗಿ ಮಿಥುನ್ ಕುಮಾರ್ ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಎಸ್ ಪಿ ಲಕ್ಷ್ಮಿ ಪ್ರಸಾದ್ ರವರು ನೂತನ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು.

ವರದಿ ಮಂಜುನಾಥ್ ಶೆಟ್ಟಿ…