ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಮಧು ಬಂಗಾರಪ್ಪನವರು ನಿನ್ನೆ ನಡೆದ ಭಾರತ್ ಜೋಡೋ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ರೊಂದಿಗೆ ಹೆಜ್ಜೆ ಹಾಕಿದರು.
ಈ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.