ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಇಂದು ಮೇಯರ್ ಮತ್ತು ಉಪಮೇಯರ್ ಚುನಾವಣೆ ನಡೆಯಿತು.ನೂತನ ಮೇಯರ್ ಯಾಗಿ ಶಿವಕುಮಾರ್ ಆಯ್ಕೆಯಾಗಿದ್ದು ಮತ್ತು ಉಪಮೇಯರ್ ಯಾಗಿ ಲಕ್ಷ್ಮಿ ನಾಯ್ಕ ಆಯ್ಕೆಯಾಗಿದ್ದಾರೆ.

ಶಿವಕುಮಾರ್ ರವರು 26 ಮತಗಳ ಪಡೆದು ಮೇಯರ್ ಯಾಗಿ ಆಯ್ಕೆಯಾಗಿದ್ದಾರೆ. ಲಕ್ಷ್ಮಿ ನಾಯ್ಕ ರವರು ಸಹ 26 ಮತಗಳ ಪಡೆದು ಉಪಮೇಯರ್ ಯಾಗಿ ಆಯ್ಕೆಯಾಗಿದ್ದಾರೆ. ಶಿವಕುಮಾರ್ ರವರು ಗುಂಡೇಕಲ್ ವಾರ್ಡಿನ ಪಾಲಿಕೆ ಸದಸ್ಯರಾಗಿದ್ದಾರೆ. ಲಕ್ಷ್ಮಿ ನಾಯ್ಕ್ ರವರು ನ್ಯೂ ಮಂಡ್ಲಿ ವಾರ್ಡಿನ ಪಾಲಿಕೆ ಸದಸ್ಯರಾಗಿದ್ದಾರೆ.

ವರದಿ ಮಂಜುನಾಥ್ ಶೆಟ್ಟಿ…