BREAKING NEWS…

ಶಿವಮೊಗ್ಗ ತೀರ್ಥಹಳ್ಳಿ ಮಧ್ಯ ಗಾಜನೂರು ಹತ್ತಿರ ಮಾರುತಿ ಸ್ವಿಫ್ಟ್ ಕಾರೊಂದು ಅಪಘಾತವಾಗಿದೆ. ಮಾರುತಿ ಸ್ವಿಫ್ಟ್ ಕಾರು ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ಹೋಗುತ್ತಿದ್ದು ತೀರ್ಥಹಳ್ಳಿ ಕಡೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ ವೇಗವಾಗಿ ಇದ್ದ ಕಾರಣ ಕಾರು ನಿಯಂತ್ರಣಕ್ಕೆ ಬಾರದೆ ಚಾಲಕ ಹೋಟೆಲಿಗೆ ಡಿಕ್ಕಿ ಹೊಡೆದಿದ್ದಾರೆ.ಕಾರಿನಲ್ಲಿ ಓರ್ವ ಇದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೆಚ್ಚಿನ ಮಾಹಿತಿ ಬರಬೇಕಾಗಿದೆ.

ವರದಿ ಅವಿನಾಶ್…