ಕರ್ನಾಟಕ ರತ್ನ…

ಕರ್ನಾಟಕದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರಿಗೆ ಕರ್ನಾಟಕ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ.

ಬೆಂಗಳೂರಿನ ವಿಧಾನಸೌಧ ಮುಂದೆ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ರವರು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿದ್ದಾರೆ. ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ರವರು ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

ವರದಿ ಮಂಜುನಾಥ್ ಶೆಟ್ಟಿ…