ನವೆಂಬರ್ 2 ರಿಂದ 8ರ ವರೆಗೆ ನೆಡೆಯಲಿರುವ
ರಾಷ್ಟ್ರೀಯ ನಾಟಕೋತ್ಸವ 2022 ಉದ್ಘಾಟನೆಯನ್ನು ನಿಕಟ ಪೂರ್ವ ಮುಖ್ಯ ಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ ನವರು ಚಾಲನೆ ನೀಡಿ ಉದ್ಘಾಟಿಸಿದರು.

ದಿವ್ಯ ಸಾನಿಧ್ಯವನ್ನು ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿಯವರು, ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ಇಂಧನ ಸಚಿವರಾದ ವಿ ಸುನಿಲ್ ಕುಮಾರ್, ಸಂಸದರಾದ ಬಿ ವೈ ರಾಘವೇಂದ್ರ , ಶಾಸಕರಾದ ಬೆಳ್ಳಿ ಪ್ರಕಾಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ ಎಸ್ ಷಡಾಕ್ಷರಿ, ಮಾಜಿ ಶಾಸಕರಾದ ಬಿ ಪಿ ಹರೀಶ್, ಬಳ್ಳಾರಿ ಜಿ. ಪಂ ಮುಖ್ಯ ನಿರ್ವಹಣ ಅಧಿಕಾರಿ ನಂದಿನಿ ಮತ್ತಿತರ ಚುನಾಯಿತ ಪ್ರತಿನಿಧಿಗಳು ಹಾಗೂ ರಂಗ ಅಭಿಮಾನಿಗಳು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…