ಶಿವಮೊಗ್ಗ ನಗರದ ಒಕ್ಕಲಿಗರ ಸಾರ್ವಜನಿಕ ಸಮುದಾಯ ಭವನದ ಭೂಮಿ ಪೂಜೆಯನ್ನು ನಿಕಟ ಪೂರ್ವ ಮುಖ್ಯ ಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ ನವರೊಂದಿಗೆ ಸಂಸದರಾದ ಬಿ ವೈ ರಾಘವೇಂದ್ರ ನೆರವೇರಿಸಿದರು.
ದಿವ್ಯ ಸಾನಿಧ್ಯವನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ|| ನಿರ್ಮಲಾನಂದನಾಥ ಮಹಾಸ್ವಾಮೀಜಿ ಯವರು, ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಗೃಹ ಸಚಿವರಾದ ಆರಗ ಜ್ಞಾನೇಂದ್ರ ರವರು, ಶಾಸಕರಾದ ಜೀವರಾಜ್, ಅಶೋಕ್ ನಾಯ್ಕ್, ರಾಜ್ಯ ಒಕ್ಕಲಿಗದ ಸಂಘದ ಅಧ್ಯಕ್ಷರಾದ ಬಾಲಕೃಷ್ಣ, ಜಿಲ್ಲಾಧ್ಯಕ್ಷರಾದ ಶ್ರೀಕಾಂತ್,
ಕಾಡ ಅಧ್ಯಕ್ಷರಾದ ಪವಿತ್ರಾ ರಾಮಯ್ಯ ಮತ್ತಿತರ ಮುಖಂಡರು ಉಪಸ್ಥಿರಿದ್ದರು.