ಜನಸಂಘದ ಪ್ರಥಮ ಅಧ್ಯಕ್ಷರಾದ ಶ್ರೀ ಶ್ಯಾಮ ಪ್ರಸಾದ್ ಮುಖರ್ಜಿಯವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಮಹಿಳಾ ಮೋರ್ಛಾದ ವತಿಯಿಂದ “ವೃಕ್ಷಾರೋಪಣ” ಕಾರ್ಯಕ್ರಮವನ್ನು ಆದರ್ಶನಗರದಲ್ಲಿ ಆಚರಿಸಿದರು. ಈ ಸಂದರ್ಭದಲ್ಲಿ ನಗರಾಧ್ಯಕ್ಷರಾದ ಶ್ರೀ ಜಗದೀಶ್, ನಿಕಟ ಪೂರ್ವ ಅಧ್ಕಕ್ಷರಾದ ಶ್ರೀ ನಾಗರಾಜ್, ಮಹಿಳಾಹಜಃಝ ಮೋರ್ಛಾನಗರಾಧ್ಯಕ್ಷೆ ಶ್ರೀಮತಿ ಸುರೇಖ ಮುರಳೀಧರ್, ಮಹಾಪೌರರಾದ ಶ್ರೀಮತಿ ಸುನಿತಾ ಅಣ್ಣಪ್ಪ, ಜಿಲ್ಲಾ ಉಪಾಧ್ಯಕ್ಷೆ ಸುಮಾ, ನಗರ ಮಹಿಳಾ ಮೋರ್ಛಾದ ಪ್ರಧಾನ ಕಾರ್ಯದರ್ಶಿಗಾಳಾದ ಶ್ರೀಮತಿ ರಶ್ಮಿ ಶ್ರೀನಿವಾಸ್, ಶ್ರೀಮತಿ ಆರತಿ ಪ್ರಕಾಶ್, ಕರ್ನಾಟಕ ರಾಜ್ಯ ಕೊಳಚೆ ನಿರ್ಮೂಲನಾ ಸಮಿತಿ ಸದಸ್ಯೆ ಶ್ರೀಮತಿ ಗೀತಾ ರವೀಂದ್ರ ಹಾಗೂ ಮಹಿಳಾ ಮೋರ್ಛಾದ ಸದಸ್ಯೆಯರು ಭಾಗವಹಿಸಿದ್ದರು.
ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

CCTV SALES & SERVICE
9880074684
ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153