ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಶಾಸಕರಾದ ಶ್ರೀ ಕೆ.ಬಿ ಅಶೋಕ ನಾಯ್ಕ ರವರು ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು.

👉ಅರಹತೊಳಲು ವಡ್ಡರಹಟ್ಟಿ ಗ್ರಾಮದಲ್ಲಿ ಸಿಸಿ ರಸ್ತೆ ಮತ್ತು ಬಾಕ್ಸ್ ಚರಂಡಿ (10.00) ಲಕ್ಷ.ರೂ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

👉ಅರತೊಳಲು ವಡ್ಡರಹಟ್ಟಿ ಗ್ರಾಮದಲ್ಲಿ ಸಾರ್ವಜನಿಕ ಭೋವಿ ಸಮುದಾಯ ಭವನದ ಮುಂದುವರಿದ ಕಾಮಗಾರಿ (20.00)ಲಕ್ಷ

👉ಅರಹತೊಳಲು ಗ್ರಾಮದಲ್ಲಿ ಸಿಸಿ ರಸ್ತೆ ಮತ್ತು ಬಾಕ್ಸ್ ಚರಂಡಿ (20.00) ಲಕ್ಷ.ರೂ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

👉 ಅರಹತೊಳಲು ಗ್ರಾಮದಿಂದ ಕೆರೆಬೀರನಹಳ್ಳಿ ಗ್ರಾಮಕ್ಕೆ ಹೋಗುವ ಚಾನಲ್ ರಸ್ತೆ (25.00) ಲಕ್ಷ ರೂಗಳ ವೆಚ್ಚದಲ್ಲಿ ಭೂಮಿ ಪೂಜೆ ನೆರವೇರಿಸಿದರು.

👉ಕೈಮರ ಗ್ರಾಮದಲ್ಲಿ (10.00) ಲಕ್ಷದ ಸಿಸಿ ರಸ್ತೆ ಬಾಕ್ಸ್ ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ.

ಅರಹತೋಳಲು ಗ್ರಾಮದಲ್ಲಿ ಸಾರ್ವಜನಿಕರ ಸಭೆ ನಡೆಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಾಯಿತು.

ಪಕ್ಷದ ಮುಖಂಡರು, ಪ್ರಮುಖರು, ಕಾರ್ಯಕರ್ತರುಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…