ನೂತನ AICC ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಪ್ರಥಮ ಬಾರಿಗೆ ರಾಜ್ಯಕ್ಕೆ ಆಗಮಿಸಿದ ಶ್ರೀ ಮಲ್ಲಿಕಾರ್ಜುನ ಖರ್ಗೆ ರವರನ್ನು ಭೇಟಿ ಮಾಡಿದ ಶಿವಮೊಗ್ಗ ನಿಕಟಪೂರ್ವ ಶಾಸಕರಾದ ಶ್ರೀ ಕೆ ಬಿ ಪ್ರಸನ್ನಕುಮಾರ್ ರವರು ಹೂಗುಚ್ಛ ನೀಡಿ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಶಿವಮೊಗ್ಗದ ಹಲವಾರು ಮುಖಂಡರು ಕಾರ್ಪೋರೇಟರ್ ಮತ್ತು ಮಾಜಿ ಕಾರ್ಪೋರೇಟರ್ ಗಳು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…