ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸ್ಥಾನಕ್ಕೆ ಮಾಜಿ ಮೇಯರ್ ಮರಿಯಪ್ಪ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಅರ್ಜಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಪಿ ಶೇಷಾದ್ರಿ ಉಮಾಶಂಕರ್ ಉಪಾಧ್ಯ ಪ್ರವೀಣ್ ಕಾಂತ್ ಪ್ರಭಾಕರ ಗೌಡ ಸೇರಿದಂತೆ ಕಾಂಗ್ರೆಸ್ ಪಕ್ಷದ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.