ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಹೆಚ್.ಎಸ್.ಸುಂದರೇಶ್ ರವರು ಅಪಾರ ಕಾಂಗ್ರೆಸ್ ಮುಖಂಡರುಗಳು,ಅಭಿಮಾನಿಗಳು,ಮಹಿಳಾ ಪದಾಧಿಕಾರಿಗಳ ಸಮ್ಮುಖದಲ್ಲಿ ಶಿವಮೊಗ್ಗ ನಗರ ವಿಧಾನ ಸಭೆಗೆ ಅಭ್ಯರ್ಥಿಯಾಗಿ ಅರ್ಜಿಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.