ಇಂದು ಮಾನ್ಯ ಆಯುಕ್ತರ ನೇತೃತ್ವದಲ್ಲಿ ಶಿವಮೊಗ್ಗದ ಗಾಂಧಿಬಜಾರ್ ಹಾಗೂ ನೆಹರು ರಸ್ತೆಯಲ್ಲಿ ಇರುವಂತಹ ಅಂಗಡಿಗಳಿಗೆ ಮಹಾನಗರ ಪಾಲಿಕೆ ಅಧಿಕಾರಿಗಳು ಭೇಟಿ ನೀಡಿ ದಂಡ ವಿಧಿಸಿದ್ದಾರೆ ದಂಡದ ಮೊತ್ತ 4 ಸಾವಿರ .
ವರದಿ ಮಂಜುನಾಥಶೆಟ್ಟಿ ಶಿವಮೊಗ

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153