ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಕೆಲವು ದಿನಗಳ ಹಿಂದೆ ಆಯ್ಕೆಯಾದ ಶಿವಕುಮಾರ್ ರವರಿಗೆ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್ ರವರು ಭೇಟಿಯಾಗಿ ಅಭಿನಂದಿಸಿದ್ದಾರೆ.

ಈ ಸಂದರ್ಭದಲ್ಲಿ ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ , ತನಿಖೆ ಸದಸ್ಯರಾದ ಪ್ರಭು, ಜೆಡಿಎಸ್ ಮುಖಂಡರಾದ ನರಸಿಂಹ , ಶ್ಯಾಮ್ , ಬಸವರಾಜ್ ಮುಂತಾದವರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…